37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾಕೂಟದಲ್ಲಿ ಹಿಮಾನ್ಸ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದು, ಉಜಿರೆ ಶ್ರೀರಾಮ್ ತರಕಾರಿ ಅಂಗಡಿಯ ವಿಜಯ್ ಕುಮಾರ್ ಹಾಗೂ ಸುಮಾ ದಂಪತಿ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya
error: Content is protected !!