25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಾದ ನಿನಾದ್, ಪ್ರತ್ಯುಶ್ ಹಾಗೂ ತೇಜಸ್ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ನ.3ರಂದು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ರೂರಲ್ ಐಟಿ ಕ್ವಿಜ್‌ನಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya
error: Content is protected !!