37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

ಬೆಳ್ತಂಗಡಿ: ಉಪ್ಪಿನಂಗಡಿಯ ಕಂಗಿನಾರುಬೆಟ್ಟು ಪರಿಸರದಲ್ಲಿ ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯವನ್ನು ಸೇತುವೆ ಬಿಳಿ ಎಸೆದಿರುವ ಕೃತ್ಯ ನಡೆದಿದ್ದು ತಕ್ಷಣ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಉಪ್ಪಿನಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸಿದೆ. ಉಪ್ಪಿನಂಗಡಿ ಠಾಣಾಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಪದಾಧಿಕಾರಿಗಳು ಮತ್ತು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya
error: Content is protected !!