37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಕುರಿತ ಮಾಹಿತಿ ಕಾರ್ಯಕ್ರಮ ಅ.29 ನಡೆಯಿತು.

ದ.ಕ. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಜ್ಯೋತಿ ಉಳೆಪ್ಪಾಡಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಎ. ಅವರು, ಕ್ಷಯರೋಗ, ಕಾಲರಾ, ಡೆಂಗ್ಯೂ, ಮಲೇರಿಯಾ ಹಾಗೂ ಕುಷ್ಠರೋಗ ಹರಡುವಿಕೆ, ಕಾರಣ ಮತ್ತು ನಿಯಂತ್ರಣ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ವಿದ್ಯಾರ್ಥಿ ಸಂಘದ ನಾಯಕಿ ಅಪೇಕ್ಷಾ ಉಪಸ್ಥಿತರಿದ್ದರು.ವೀಕ್ಷಾ ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!