32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಯಗಾರ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆರನೇ ತರಗತಿ ವಿದ್ಯಾರ್ಥಿಗಳಿಗೆ “Nxplorer junior 1” ಕಾರ್ಯಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ Learning Links Foundationನ ವ್ಯವಸ್ಥಾಪಕ ಮೊಹಮ್ಮದ್ ಶಕೀರ್, ಶಾಲಾ ಶಿಕ್ಷಕಿಯರಾದ ವೀಣಾ ಹಾಗೂ ಸ್ಮಿತಾ ಕಿಣಿ ವಿಶ್ವಸಂಸ್ಥೆಯ ಗುರಿ ಉದ್ದೇಶಗಳಲ್ಲಿ ವಿದ್ಯಾರ್ಥಿಗಳ ಪಾತ್ರ ವಿಷಯದ ಕುರಿತಾಗಿ ದೃಶ್ಯ ಮಾಧ್ಯಮ ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ಹಂಚಿಕೊಂಡು ವಿದ್ಯಾರ್ಥಿಗಳಿಂದ ಕಾರ್ಯ ಯೋಜನೆ ಮಾಡಿಸಿ ಪ್ರಾಯೋಗಿಕ ಮಾಹಿತಿ ನೀಡಿದರು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

Related posts

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!