September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾಕೂಟದಲ್ಲಿ ಮುಹಮ್ಮದ್ ಹುಝೈರ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಕಕ್ಕಿಂಜೆಯ ಸೇಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಕಕ್ಕಿಂಜೆಯ ಅಬ್ದುಲ್ ಜಲೀಲ್ ಹಾಗೂ ಸಮೀಮ ಬಾನು ದಂಪತಿ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!