September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಕೂಟದಲ್ಲಿ ಶ್ರೇಯಸ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಗಿರೀಶ್ ಕೆ. ಹಾಗೂ ಸೌಮ್ಯ ದಂಪತಿ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ – ಸಾಧಕರಿಗೆ-ನಿವೃತ್ತರಿಗೆ ಸನ್ಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ – ಪದಗ್ರಹಣ ಸಮಾರಂಭ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಜೂ.27: ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ- ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!