ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ನೂತನ ಶಾಲಾಭಿವೃದ್ಧಿ ಸಮಿತಿ ರಚಿಸಲಾಯಿತು.ಅಧ್ಯಕ್ಷರಾಗಿ ಪ್ರವೀಣ್ ಮರು ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ರೇಣುಕಾ ಹಾಗೂ ನೂತನ ಎಸ್‌ಡಿಎಂಸಿ ಸದಸ್ಯರನ್ನು ನೇಮಕ ಮಾಡಲಾಯಿತು.