23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿನಿಧನವರದಿ

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಚೆಲುವಮ್ಮ ಪೂಜಾರ್ತಿ (87ವ) ಅವರು ಅಲ್ಪಕಾಲದ ಅಸೌಖ್ಯದಿಂದ ಅ.30 ರಂದು ನಿಧನರಾದರು.

ಮೃತರು ಮೂವರು ಮಕ್ಕಳಾದ ಡೀಕಯ್ಯ ಪೂಜಾರಿ, ಓಬಯ್ಯ ಪೂಜಾರಿ, ಯಶೋಧ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!