March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಎಸ್ಐಟಿ ನಾಲ್ಕು ಮಂದಿಯ ಮನೆಗೆ ಹೋಗಿ ಎಸ್ಐಟಿ ಇನ್ಸ್‌ಪೆಕ್ಟರ್ ಗುಣಪಾಲ್ ನೇತೃತ್ವದಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ,ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಗೆ ನವೆಂಬರ್ 3 ರಂದು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಅ.30 ರಂದು ಮನೆಗೆ ಹೋಗಿ ನೋಟಿಸ್ ಅಂಟಿಸಿದ್ದಾರೆ.

ಇನ್ನೂ ಸೌಜನ್ಯ ಮಾವ ವಿಠಲ್ ಗೌಡನ ಅ.31 ರಂದು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಅ.30 ರಂದು ನೋಟಿಸ್ ಮನೆಗೆ ಹೋಗಿ ಜಾರಿ ಮಾಡಿದ್ದಾರೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya
error: Content is protected !!