25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿ ಮೊಗ್ರು ಗ್ರಾಮದ ಸತೀಶ್ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು, ರಂಗ ಭೂಮಿ ಕಲಾವಿದ ಹರೀಶ್ ಕುಮಾರ್ ಕೊಕ್ರಾಡಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಸಮಾಜ ಸೇವೆಗೆ ಬೆಳ್ತಂಗಡಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರು ಆಯ್ಕೆಯಾಗಿದ್ದಾರೆ.

Related posts

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya
error: Content is protected !!