25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಪೋಷಕರ ಸಭೆಯನ್ನು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶೀನಪ್ಪ ಗೌಡ ವಹಿಸಿದ್ದರು.
ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯ ದೃಷ್ಟಿಯಲ್ಲಿ ಪೋಷಕರೊಂದಿಗೆ ಸಂವಾದ ನಡೆಸಿದರು.

ಕಾಲೇಜಿನ 2025ನೇ ಸಾಲಿನ ವಾರ್ಷಿಕ ವರದಿಯನ್ನು ಇಂಗ್ಲಿಷ್ ಉಪನ್ಯಾಸಕ ಪುರುಷೋತಮ ಶೆಟ್ಟಿ ವಾಚಿಸಿದರು.
ಕಾಲೇಜಿನ ಪ್ರಾಂಶುಪಾಲೆ ಗೀತಾ ಸ್ವಾಗತಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿದರು.
ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ವಂದಿಸಿದರು.

Related posts

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!