30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

ಉಜಿರೆ : ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ! ವಿಜಯ್ ಲೋಬೋರವರು ಅಧ್ಯಕ್ಷತೆಯನ್ನುವಹಿಸಿ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ವಾಮದಪದವು ಸರಕಾರಿ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಶಾಲ್ ಪಿಂಟೋ ಕಾರ್ಯಗಾರವನ್ನು ನಡೆಸಿ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಶಾಸ್ತ್ರದಲ್ಲಿ ವಿದ್ಯಾರ್ಥಿಗಳಿಗೆ ಇರುವ ಬೇರೆ ಬೇರೆ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.ಉಪನ್ಯಾಸಕ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!