24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

ಬೆಳ್ತಂಗಡಿ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ನಿಕಟ ಪೂರ್ವ ಅಧ್ಯಕ್ಷ ಡಾ. ರವಿ ಕಕ್ಕೆಪದವು ಅವರಿಗೆ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷ ಚಿತ್ರ ಕುಮಾರ್ ಅವರು ಸುಬ್ರಹ್ಮಣ್ಯದಲ್ಲಿ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಿದರು.

ಡಾ.ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಡವರಿಗೆ ಹಾಗೂ ಸೂರು ಇಲ್ಲದವರಿಗೆ ಮನೆ ಶೌಚಾಲಯ ನಿರ್ಮಿಸಿಕೊಟ್ಟವರು. ಅಲ್ಲದೆ ಬಡಬಗ್ಗರಿಗೆ ಅಕ್ಕಿ, ವಸ್ತ್ರದಾನ, ಇನ್ನಿತರ ದವಸ ಧಾನ್ಯಗಳನ್ನ ದಾನವಾಗಿ ನೀಡುತ್ತಾ ಬಂದವರು. ಹಾಗೆ ಕುಕ್ಕೆ ಸುಬ್ರಹ್ಮಣ್ಯದ ಪವಿತ್ರ ಕ್ಷೇತ್ರದಲ್ಲಿ ಪ್ರತಿವಾರ ರವಿವಾರ ಸ್ವಚ್ಛತಾ ಕಾರ್ಯಕ್ರಮವನ್ನು ತನ್ನೆಲ್ಲ ಸಮಾಜ ಸೇವ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ನ ಸದಸ್ಯರ ಒಳಗೋಡಿ ನಿರಂತರವಾಗಿ ಮಾಡುತ್ತಾ ಬಂಧುದನ್ನ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ ಅಧ್ಯಕ್ಷ ವೆಂಕಟೇಶ್ ಎಚ್ ಎಲ್ ಕಾರ್ಯದರ್ಶಿ ಗೋಪಾಲ ಎಣ್ಣೆ ಮಜಲ್ ಕೋಶಾಧಿಕಾರಿ ಮೋನಪ್ಪ ಡಿ ನಿರ್ದೇಶಕರುಗಳಾದ ಪ್ರಕಾಶ್ ಕಟ್ಟೆಮನೆ, ಚಂದ್ರಶೇಖರ ನಾಯರ್, ಮಾಧವ ದೇವರ ಗದ್ದೆ, ಅಶೋಕ್ ಕುಮಾರ್ ಮೂಲೆ ಮಜಲು, ದೀಪಕ್ ನಂಬಿಯಾರ್ ಮುಂತಾದವರು ಹಾಜರಿದ್ದರು.

Related posts

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!