September 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.

ಕುಡಿಯುವ ನೀರಿನ ಬಾಟಲ್ ಮಾರಿ ನೊಂದ ಕುಟುಂಬಗಳಿಗೆ ನೆರವು, ರಕ್ತದಾನ ಶಿಬಿರ, ವೈದ್ಯಕೀಯ ಶಿಬಿರ, ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್, ಪೆನ್ನು ,ಪೆನ್ಸಿಲ್ ವಿತರಣೆ, ಶಾಲಾ ಶೌಚಾಲಯ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ, ಉಚಿತ ಸಾಮೂಹಿಕ ವಿವಾಹ, ಸರಕಾರಿ ಅಸ್ಪತ್ರೆಗಳ ಆವರಣ ಸ್ವಚ್ಚತೆ, ಬಡ ರೋಗಿಗಳಿಗೆ ನೆರವು, ಬಡವರಿಗೆ ಮನೆ ನಿರ್ಮಾಣ ಸೇರಿದಂತೆ ಅನೇಕ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಸೇವೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

Related posts

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya
error: Content is protected !!