September 6, 2026
ಸಾಧಕರು

ನಿಡ್ಲೆ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ‌ ಆವಿನಾಶ್‌ ರಾವ್‌ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಧರ್ಮಸ್ಥಳ ಬಳಿಯ ನಿಡ್ಲೆ ಗ್ರಾಮದ ಬರಂಗಾಯದಲ್ಲಿ ಅಡಿಕೆ ತಾಳೆ ಎಲೆಯಿಂದ ತಯಾರಿಸಿದ ರಫ್ತು ಆಧಾರಿತ ಬಯೋ ಪ್ಲೇಟ್‌ಗಳನ್ನು ತಯಾರಿಸುವ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅವಿನಾಶ್ ರಾವ್ ಅವರಿಗೆ ಕೃಷಿ ಆಧಾರಿತ ಉದ್ಯಮಕ್ಕಾಗಿ
2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆಗೊಂಡು ಸಾವಿರಾರು ಮಂದಿಗೆ ಉದ್ಯೋಗ ನೀಡುವುದರೊಂದಿಗೆ ಜನಪ್ರಿಯ ಸಂಸ್ಥೆಯಾಗಿದೆ. ಸಂಸ್ಥೆಯ ಸಾಧನೆಯನ್ನು ಗುರುತಿಸಿ ಈ ಅವಿನಾಶ್ ರಾವ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

Related posts

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!