37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

ಪುದುವೆಟ್ಟು: ಇಲ್ಲಿಯ ಅಡ್ಯಾ ಪರಿಸರದ ನೆರಿಯ ಹೊಳೆಯಲ್ಲಿ ಅ. 31ರಂದು ಬೆಳಗ್ಗೆ ಎರಡು ಕಾಡಾನೆಗಳು ಕಂಡುಬಂದಿದ್ದು ಕೃಷಿಗೆ ಹಾನಿ ಉಂಟುಮಾಡಿರುವ ಘಟನೆ ನಡೆದಿದೆ.

ಎರಡು ಕಾಡಾನೆಗಳು ಹೊಳೆ ದಾಟಿ ಹೋಗುತ್ತಿದ್ದ ದೃಶ್ಯವು ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದರು.

Related posts

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya
error: Content is protected !!