September 6, 2026
ವರದಿ

ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ರಕ್ಷಿತ್ ಶಿವರಾಮ್ ರವರನ್ನು ಭೇಟಿ

ಬಳಂಜ: ಬಳಂಜ ಶಾಲೆಯ ಅಮೃತ ಮಹೋತ್ಸವಕ್ಕೆ ಸಹಕಾರ ಹಾಗೂ ಸರ್ಕಾರ ಮಟ್ಟದಲ್ಲಿ ಅನುದಾನ ದೊರಕಿಸಿಕೊಡಲು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಆದ ರಕ್ಷಿತ್ ಶಿವರಾಂ ರವರನ್ನು ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸುರೇಶ್ ಶೆಟ್ಟಿ ಕುರೆಲ್ಯ,ಅಧ್ಯಕ್ಷರಾದ ಚಂದ್ರಶೇಖರ್ ಪಿ ಕೆ, ಸಮಿತಿ ಪ್ರಮುಖರಾದ ಹರೀಶ್ ವೈ,ಸೂರಜ್ ಕೋಟ್ಯಾನ್ ಹಾನಿಂಜ, ದಿನೇಶ್ ಪಿ ಕೆ, ರಮಾನಾಥ ಶೆಟ್ರು,ಸತೀಶ್ ದೇವಾಡಿಗ, ಡೀಕಯ್ಯ ಕೆ ,ದೀಪಕ್ ಎಚ್ ಡಿ, ಅಶ್ವಿನ್ ಕುಮಾರ್ ಬಿ ಕೆ, ಪುರಂದರ ಪೂಜಾರಿ ಪೇರಾಜೆ,ಸುರೇಶ್ ಹೇವ,ಜಗದೀಶ್ ಪೇರಾಜೆ ಹಾಜರಿದ್ದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya
error: Content is protected !!