September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

ಉಜಿರೆ ಗ್ರಾಮ ಪಂಚಾಯತ್ ನ 2025 -2026 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 581 ಯ ಸೇವಾ ಯೋಜನೆ ಉಜಿರೆಯ ವಿಶೇಷ ಚೇತನದ ಬಿರ್ಕು ಗಾಂಧಿನಗರ ಇವರಿಗೆ ಮೊಬೈಲ್ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಸಂಚಾಲಕ ಜಗದೀಶ್ ಲಾಯಿಲ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಗ್ರಾಮ ಪಂಚಾಯತ್ ಉಜಿರೆ ಅಭಿವೃದ್ಧಿ ಅಧಿಕಾರ ಪಿ ಹೆಚ್ ಪ್ರಕಾಶ್ ಶೆಟ್ಟಿ, ಶ್ರೀಮತಿ ಸೀತಾ ಆರ್ ಶೇಟ್, ವಿಪುಲ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಉಜಿರೆ ಉಪಸ್ಥಿತರಿದ್ದರು.

Related posts

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya
error: Content is protected !!