September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅ. 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ.

ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದು. ಈ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರ ವಹಿಸಬೇಕಾಗಿದೆ ಎಂದು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿರುತ್ತಾರೆ.

Related posts

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya
error: Content is protected !!