July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್ ವೇರ್ ಮತ್ತು ನೆಟ್ ವರ್ಕಿಂಗ್ ನ.3ರಿಂದ ಡಿ.17 ರವರೆಗೆ , ಜೇನುಕೃಷಿ ನ.6 – ನ.25 , ತರಕಾರಿ ನರ್ಸರಿ ನಿರ್ವಹಣೆ ಮತ್ತು ಬೆಳೆಸುವ ತರಬೇತಿ ನ.10– ನ.21, ಕೃಷಿ ಉದ್ಯಮಿ- ಕೋಳಿ ಸಾಕಾಣಿಕೆ ನ.17 -ನ.29, ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಡಿ.1– ಡಿ.31, ಮಹಿಳಾ ಬ್ಯೂಟೀ ಪಾರ್ಲರ್ ತರಬೇತಿ ನ.30- ಜ.13 2026, ದ್ವಿಚಕ್ರ ವಾಹನ ದುರಸ್ತಿ ತರಬೇತಿ ಡಿ.12- ಜ.10 ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಎಲ್ಲಾ ತರಬೇತಿಗಳು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕರು/ಯುವತಿಯರು ಅರ್ಜಿಯನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ (www.rudsetujire.com) ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು : ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ – 574 240, ಬೆಳ್ತಂಗಡಿ ತಾಲೂಕು, ದ.ಕ. ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404, 9902594791, 9591044014, 6364561982 ಗೆ ಸಂಪರ್ಕಿಸಬಹುದು.

Related posts

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya
error: Content is protected !!