25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

ಬೆಳ್ತಂಗಡಿ: ಕಳೆದ ಐದು ದಶಕಗಳಿಂದ ಸಮಾಜಮುಖಿ ಚಿಂತನೆಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೆರವಾ ಸಂಘವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.

ಸಂಘವು ವಿದ್ಯೆ ಹಾಗೂ ಸಂಘಟನೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳು ತತ್ವ ಸಂದೇಶವನ್ನು ಪಾಲಿಸುತ್ತಾ ಬರುತ್ತಿದೆ.ಕಳೆದೈದು ದಶಕಗಳಿಂದ ಹಲವಾರು ಅಧ್ಯಕ್ಷರುಗಳು ಸಂಘವನ್ನು ಅತ್ಯತ್ತಮ ರೀತಿಯಲ್ಲಿ ಮುನ್ನಡೆಸಿದ್ದಾರೆ.

ಸಂಘಕ್ಕೆ ಕೆ.ವಸಂತ ಬಂಗೇರ ಅವರ ಕೊಡುಗೆ ಮಾತ್ರ ಅವಿಸ್ಮರಣೀಯವಾದುದು. ಪ್ರಸ್ತುತ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು,ಕಾರ್ಯದರ್ಶಿ ನಿತೀಶ್ ಕೋಟ್ಯಾನ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಂಘವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ

Related posts

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!