September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆಗೊಂಡು ನಿರ್ದೇಶಕರುಗಳ ಮಾಸಿಕ ಸಭೆಯನ್ನು ನಡೆಸಲಾಯಿತು.

ಬೆಳ್ತಂಗಡಿಯ ಕೋರ್ಟ್ ರಸ್ತೆಯ ಬಳಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಬೆಳ್ತಂಗಡಿ ಇಲ್ಲಿ ಬೆಳಗ್ಗೆ ವೈದಿಕ ಕಾರ್ಯಕ್ರಮಗಳನ್ನು ಪೂರೈಸಿ, ತಿಂಗಳ ಆಡಳಿತ ಮಂಡಳಿಯ ಸಭೆಯನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ , ಸಂಘದ ನಿರ್ದೇಶಕರುಗಳಾದ ಶ್ರೀನಾಥ್ ಕೆ ಎಂ, ಅಶೋಕ್ ರೈಪುಂಡಿಕು, ಮುನಿರಾಜ ಅಜ್ರಿ, ನಾರಾಯಣ ಆಚಾರ್ಯ, ಪುರಂದರ, ಶ್ರೀಮತಿ ಪ್ರೇಮ ಶ್ರೀಮತಿ ರಾಧ, ಹರಿಯಪ್ಪ ನಾಯ್ಕ. ತಿಮ್ಮಯ್ಯ ನಾಯಕ ರಮೇಶ . ಹಾಗೂ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸಾದ್ ಹಾಗೂ ಡಿಸಿಸಿ ಬ್ಯಾಂಕ್ ನ ಸಲಹೆಗಾರ ಸುದರ್ಶನ್ ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya
error: Content is protected !!