23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

ಲಾಯಿಲ: ಇಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಮಂಗಳೂರು ವಿಭಾಗಕ್ಕೆ ಸೇರಿದ ಸಾರಿಗೆ ಬಸ್ಸೊಂದು ಹಾಳಾಗಿ ನಿಂತಿದ್ದು, ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು

ಈ ವೇಳೆ ಸ್ಥಳೀಯರ ಸಹಕಾರದಿಂದ ಬಸ್ಸನ್ನು ರಸ್ತೆಯ ಬದಿಗೆ ತಳ್ಳಿ ಇಡಲಾಯಿತು.

Related posts

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!