25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ ಪೌಲೋಸ್ ರವರು ನೆರವೇರಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಸದಸ್ಯರುಗಳು, ಆಡಳಿತಮಂಡಳಿಯವರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

Related posts

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya
error: Content is protected !!