March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ‌ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬಾತನ್ನು ಅ.30ರಂದು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

2014ರಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಅ30ರಂದು ಕಾಸರಗೋಡು ವಿದ್ಯಾನಗರ ಎಂಬಲ್ಲಿ ಬಂಧಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!