30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

ನಾವೂರು ಗ್ರಾಮದ ಉತ್ತಮ ಕ್ರೀಡಾಪಟು ಚಂದ್ರಹಾಸ ಇವರು ಇತ್ತೀಚೆಗೆ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದು ಕಡು ಬಡತನದಲ್ಲಿ ಜೀವಿಸುತ್ತಿದ ಇವರು ಕುಟುಂಬದ ಆಧಾರಸ್ತಂಭವನ್ನುವಾಗಿದ್ದರು.

ಇದೀಗ ಕುಟುಂಬದ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದ್ದು ಸಹೃದಯಿ ದಾನಿಗಳು ತಮ್ಮಿಂದ ಆದಂಥ ಸಹಾಯವನ್ನು ಮಾಡುವಂತೆ ಈ ಮೂಲಕ ತಿಳಿಸಲಾಗಿದೆ.

ಸಂಪರ್ಕಕ್ಕಾಗಿ 9972190110 \ 9980887524

Beneficiary Name:- Kusumavathi Beneficiary
Account Number:- 19010200003273
Beneficiary IFSC CODE:- FDRL0001901

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!