37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿಮೊಗ್ರು ಗ್ರಾಮದ ಸತೀಶ್‌ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು, ರಂಗಭೂಮಿ ಕಲಾವಿದರಾದ ಹರೀಶ್ ಕುಮಾ‌ರ್ ಕೊಕ್ರಾಡಿ ಹಾಗೂ ಗುರುನಾರಾಯಣ ಸ್ವಾಮಿ ಸೇವಾ

ಸಂಘಕ್ಕೆ ಮತ್ತು ಸಮಾಜ ಸೇವೆಗೆ ಬೆಳ್ತಂಗಡಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ, ಅವಿನಾಶ್ ರಾವ್ ಕೃಷಿ ಆಧಾರಿತ ಉದ್ಯಮಿಯವರು ಆಯ್ಕೆಯಾಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಶಾಸಕರಾದ ಹರೀಶ್ ಪೂಂಜರವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Related posts

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!