23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ರವರು ಕನ್ನಡಾಂಬೆಗೆ ಹೂವನ್ನು ಹಾಕಿ ಕನ್ನಡ ನಾಡು ನುಡಿ , ಸಂಸ್ಕೃತಿ, ಕರ್ನಾಟಕ ಏಕೀಕರಣ ದ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.

Related posts

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya
error: Content is protected !!