25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿ

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ನಾವೂರು: ಕನ್ಯಾಡಿಯಲ್ಲಿ ಕಾರು -ಬೈಕ್ ನಡುವೆ ನಡೆದ ಅವಘಡದಲ್ಲಿ ಮೃತಪಟ್ಟ ಹೊಡಿಕ್ಕಾರು ನಿವಾಸಿ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನ. 1ರಂದು ಸಂಜೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ನೀಡಿ, ಮುಂದೆಯೂ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಂಗಾಡಿ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ನಾವೂರು ಗ್ರಾ. ಪಂ. ನಿಕಟಪೂರ್ವಧ್ಯಕ್ಷ ಗಣೇಶ್ ಗೌಡ, ವಿ. ಹಿಂ. ಪರಿಷತ್ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ್ ದಿಡುಪೆ, ಪ್ರಮುಖರಾದ ವಿಜಯ ಕೆ. ಹೊಡಿಕ್ಕಾರು, ವಸಂತ ಕುಲಾಲ್ ಹೊಡಿಕ್ಕಾರು ಉಪಸ್ಥಿತರಿದ್ದರು.

Related posts

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

Suddi Udaya
error: Content is protected !!