ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾ ತಂಡ ಅರುವ ಇವರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ನವೀನ ಪಾದೆಮಾರಡ್ಡ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ನಾವರ, ಉಪಾಧ್ಯಕ್ಷರಾಗಿ ವಿಠಲ ಸುವರ್ಣ ಪಿಲ್ಯ, ರಮೇಶ್ ಶಾಂತಿಗುರಿ, ಕಾರ್ಯದರ್ಶಿಯಾಗಿ ಸುಜಿತ್ ದೇವಾಡಿಗ, ಕೋಶಾಧಿಕಾರಿಯಾಗಿ ಸಂತೋಷ್ , ಸಂಚಾಲಕರಾಗಿ ಜನಾರ್ದನ ಕೊಡಂಗೆ, ರವಿ ಕದಿರಾಜ ಆಯ್ಕೆಯಾದರು.

Related posts

ಜೂ.27: ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ- ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!