32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಕನ್ನಡ ಧ್ವಜವನ್ನು ಅರಳಿಸಿ ಶುಭ ಕೋರಿದರು. ಸಭಾ ಕಾರ್ಯಕ್ರಮದ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿದರು. ಎಸ್ ಡಿ ಎಂ ಸಿ ಸದಸ್ಯರು, ಅಧ್ಯಾಪಕ ವೃಂದ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ಕನ್ನಡ ಗೀತೆಗಳು ಹಾಡುವ ಕಾರ್ಯಕ್ರಮ ಜರುಗಿತು. ಜಿಪಿಟಿ ಶಿಕ್ಷಕಿ ಶಶಿಕಲಾ ಕನ್ನಡ ರಾಜ್ಯೋತ್ಸವದ ವಿಚಾರವನ್ನು ತಿಳಿಸಿ ಜಿಪಿಟಿ ಶಿಕ್ಷಕ ಕಿರಣ್ ಎಸ್ ಪಿ ನಿರೂಪಿಸಿ, ಸಹ ಶಿಕ್ಷಕಿ ಪ್ರಮೀಳಾ ವಂದಿಸಿದರು.

Related posts

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!