September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜರುಗಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ಗೌಡ, ಸದಸ್ಯರಾದ ಶ್ರೀಮತಿ ಜಯಂತಿ, ಶ್ರೀಮತಿ‌ ಭಾರತಿ , ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದದವರು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಈ ವೇಳೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು

Related posts

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya
error: Content is protected !!