ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

ಶಿಶಿಲ: ನಾಡಿನ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಇತ್ತೀಚೆಗೆ ವ್ಯವಸ್ಥಾಪನ ಸಮಿತಿಯು ರಚನೆಯಾಗಿದ್ದು ಅದರಲ್ಲಿ ಉಳಿದಂತೆ ಸಮಿತಿಯಲ್ಲಿ ಎರಡು ರಿಕ್ತಸ್ಥಾನ ಉಳಿದಿದ್ದು ಜಿಲ್ಲಾ ಧಾರ್ಮಿಕ ಪರಿಷತ್ತಿನ ನಿರ್ಣಯದಂತೆ ಆಯ್ಕೆಮಾಡಲಾಗಿದೆ.

ಮುಂದಿನ 3 ವರ್ಷಗಳ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಪಿ.ನಾರಾಯಣ ಪೂಜಾರಿ ಬೆಳಾಲು ಹಾಗೂ ಕೆ.ಶ್ರೀಧರ್ ರಾವ್ ಕಳೆಂಜ ಇವರನ್ನು ಆಯ್ಕೆಗೊಳಿಸಲಾಗಿದೆ.

Related posts

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya
error: Content is protected !!