September 6, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇದರ ನವೀಕೃತ ಕಟ್ಟಡ “ವಿಶ್ವಸೌಧ” ಇದರ ಉದ್ಘಾಟನೆ ಮತ್ತು ವಜ್ರ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ. ನಿರ್ದೇಶಕರಾದ ಕೆ ಶಶಿಕಾಂತ್ ಆಚಾರ್ಯ, ಮಂಜುನಾಥ ಆಚಾರ್ಯ, ಗುರು ಸೇವಾ ಪರಿಷತ್ತಿನ ಹರಿಶ್ಚಂದ್ರ ಆಚಾರ್ಯ, ಗುರುವಾಯನಕೆರೆ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯ, ಸಿಬ್ಬಂದಿಗಳಾದ ರಾಮ್ ಪ್ರಸಾದ್ ಆಚಾರ್ಯ, ಯಜ್ಞೇಶ್ ಆಚಾರ್ಯ ಉಪಸ್ಥಿತರಿದ್ದರು. ಪೂಜ್ಯರು ಕಟ್ಟಡ ಉದ್ಘಾಟನೆ ಹಾಗೂ ವಜ್ರ ಮಹೋತ್ಸವ ಸಮಾರೋಪ ಸಮಾರಂಭಕ್ಕೆ ಶುಭ ಹಾರೈಸಿದರು.

Related posts

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!