27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

ಕಡಿರುದ್ಯಾವರ: ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಹಿರಿಯ ಸದಸ್ಯರು ಪ್ರಸ್ತುತ ನಿರ್ದೇಶಕರಾದ ಸುಳ್ಯ ನಿಶ್ಮಿತಾ ಮಾರುತಿ ಆಟೋ ವರ್ಕ್ಸ್ ನ ಎ. ಬಾಲಕೃಷ್ಣರವರ ತಂದೆ ಡೊಂಬ ಗೌಡ ವಳಂಬ್ರ ಅಡ್ಕದಕರೆ ಕಡಿರುದ್ಯಾವರ ರವರು 100 ವರ್ಷಗಳನ್ನು ಪೂರೈಸಿದ ಸವಿನೆನಪಿಗಾಗಿ ಸಂಘದ ವತಿಯಿಂದ ಡೊಂಬ ಗೌಡ- ಲೋಕಮ್ಮ ದಂಪತಿಗಳನ್ನು ನ. 2ರಂದು ಗೌರವಿಸಲಾಯಿತು.

ಈ ಸಂದರ್ಭ ಸಂಘದ ಪದಾಧಿಕಾರಿಗಳು, ಡೊಂಬ ಗೌಡ ರವರ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಉಪಸ್ಥಿತರಿದ್ದರು.

Related posts

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

Suddi Udaya

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!