25.7 C
ಪುತ್ತೂರು, ಬೆಳ್ತಂಗಡಿ
March 7, 2026
ಬೆಳ್ತಂಗಡಿವರದಿ

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದರ ನವೀಕೃತ ಕಟ್ಟಡ “ವಿಶ್ವಸೌಧ” ಉದ್ಘಾಟನೆ ಮತ್ತು ವಜ್ರ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ನೀಡಿ ಆಮಂತ್ರಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕ ಮಂಜುನಾಥ ಆಚಾರ್ಯ, ಸಿಬ್ಬಂದಿ ಯಜ್ಞೇಶ್ ಆಚಾರ್ಯ, ಗ್ರಾಹಕ ದೀಪಕ್ ಆಚಾರ್ಯ ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya
error: Content is protected !!