23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿಗಳು ಭೇಟಿ ನೀಡಿ ದೇವಳದ ಅಭಿವೃದ್ಧಿ ಕೆಲಸಗಳಿಗೆ ಸಿ ಆರ್ ಎಸ್ ಫಂಡ್ ನಿಂದ ಆರ್ಥಿಕ ಅನುದಾನಗಳ ಭರವಸೆ ನೀಡಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಎ ಜಿ ಎಂ ರವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಶಿಶಿಲ ಬ್ಯಾಂಕ್ ಆಫ್ ಬರೋಡ ಶಾಖಾ ಮ್ಯಾನೇಜರ್ ಯೋಗೀಶ್ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya
error: Content is protected !!