March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

ಉಜಿರೆ: ಸೇಕ್ರೆಡ್ ಹಾರ್ಟ್ ಅನುದಾನಿತ ಪದವಿ ಪೂರ್ವ ಮಹಾವಿದ್ಯಾಲಯ ಮಡಂತ್ಯಾರು ಇದರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನ.2 ರಂದು ನಡೆದ ಕಲಾ ಸಿಂಚನ 2025 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ಸಮೂಹ ನೃತ್ಯವನ್ನುಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಾದ ನಿಶಾನ್ಯ,ಅನುಶ್ರೀ, ಅದಿತಿ,ಅಭಿಜ್ಞಾ,ಸಾನ್ವಿ,ವರ್ಷಿತ, ಕೀರ್ತನ, ಏಂಜಲಿನ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ವಿಜೇತ ವಿದ್ಯಾರ್ಥಿನಿಯರನ್ನು ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಶಾಲಾ ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Related posts

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya
error: Content is protected !!