23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

ನಾವೂರು: ಇಲ್ಲಿಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ತಿಂಗಳ ಪರ್ಯಂತ ದೀಪಾರಾಧನೆ ರಂಗಪೂಜೆಯು ನ.20ರವರೆಗೆ ನಡೆಯಲಿದೆ.

ಈ ವೇಳೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗೋಪಾಲಕೃಷ್ಣ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಹರೀಶ್ ಸಾಲ್ಯಾನ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಗೌಡ ನಾವೂರು, ನಾವೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ನಾಗಾಜೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya
error: Content is protected !!