ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ನ. 2 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವರಾದ ಎಸ್. ಅಂಗಾರ, ಸುಳ್ಯ ಮಂಡಲಾಧ್ಯಕ್ಷರಾದ ವೆಂಕಟ್ ವಲಂಬೆ, ಜಿಲ್ಲಾ ಪ್ರಕೋಷ್ಠ ಸಂಚಾಲಕರಾದ ಪ್ರಸನ್ನ ದರ್ಬೆ,ಮತ್ತಿತರ ಪಕ್ಷದ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya
error: Content is protected !!