23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಕಂಬಳ ಹೊಕ್ಕಾಡಿಗೋಳಿ ಇದರ ಕಂಬಳ ನಡೆಸುವುದರ ಬಗ್ಗೆ ಪ್ರಥಮ ಹಂತದ ಪೂರ್ವಭಾವಿ ಸಭೆಯು ಕಂಬಳದ ವಠಾರದಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ವಹಿಸಿದರು. ಡಿ.21ರಂದು ಹೊಕ್ಕಾಡಿಗೋಳಿ ಕಂಬಳವು ವಿಜೃಂಭಣೆಯಿಂದ ಜರಗಲಿದೆ ಎಂದು ಸಭೆಯಲ್ಲಿ ತಿಳಿಸಿದರು. ಮುಂದಿನ ವಾರ ಕರೆ ಮುಹೂರ್ತವು ನಡೆಯಲಿದ್ದು ಸಹಕರಿಸುವ ವಿವಿಧ ಸಂಘ ಸಂಸ್ಥೆಗಳು, ಭಜನಾ ಮಂಡಳಿಯ ಸದಸ್ಯರು, ಕಂಬಳಾಭಿಮಾನಿಗಳು ಕುದಿ ಕಂಬಳ ನಡೆಸಲು ಶ್ರಮದಾನದ ಮೂಲಕ ಕೈ ಜೋಡಿಸುವಂತೆ ವಿನಂತಿಸಿದರು. ಅತೀ ಶೀಘ್ರದಲ್ಲಿ ಕಂಬಳದ ಆಮಂತ್ರಣ ಪತ್ರ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ, ಗೌರವ ಸಲಹೆ ಗಾರರು, ಕಾರ್ಯದರ್ಶಿ, ಉಪಾಧ್ಯಕ್ಷರುಗಳು, ಸದಸ್ಯರು ಕಂಬಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!