38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಮಡಂತ್ಯಾರು ಮತ್ತು ಹಳೆ ವಿದ್ಯಾರ್ಥಿ ಸಂಘ ಆಯೋಜಿಸಿರುವ ಕಲಾ ಸಿಂಚನ 2025 , ನ.2 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನೆರವೇರಿತು.

ಜಾನಪದ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಕೆ ಶ್ರಾವಣಿ ಬಾಳಿಗಾ, ಯಶ್ಮಿ, ಧನ್ವಿ ರೈ, ಅಡ್ಲಿನ್ ಮಸ್ಕರೇನ್ಹಸ್, ವೃಂದಾ ನಾಯಕ್ , ದ್ವಿತಿ, ಲೆನಿಷಾ ಡಿಸೋಜ, ಡೆಜಿಟಾ ಡಿಸೋಜ ರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!