ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿದ್ದರಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ನ.3 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದು ವಾರಂಟ್ ರಿಕಾಲ್ ಮಾಡಲಿದ್ದಾರೆ.

Related posts

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya
error: Content is protected !!