37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

ಮುಂಡಾಜೆ: ಗ್ರಾಮ ಸಮಿತಿಯ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಶಶಿಧರ್ ಶೆಟ್ಟಿ ಬರೋಡ ಇವರ ಮಾತೃಶ್ರೀ ಕಾಶಿ ಶೆಟ್ಟಿ ಹಾಗೂ ಬಂಟರ ಸಂಘದ ಮಾಜಿ ಅಧ್ಯಕ್ಷರು , ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ ನಿರ್ದೇಶಕ ಲಯನ್ ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ ಸಲ್ಲಿಸಲಾಯಿತು.

ವೇದಿಕೆಯಲ್ಲಿ ರಾಮಣ್ಣ ಶೆಟ್ಟಿ ಅಗರಿ, ಪುರುಷೋತ್ತಮ ಶೆಟ್ಟಿ ಅಗರಿ, ವಿಜಯ ಕುಮಾರ್ ರೈ, ಜಗನ್ನಾಥ ಶೆಟ್ಟಿ ಮದಿಮಾಲ್ ಕಟ್ಟೆ, ಜಯಂತಿ ಶೆಟ್ಟಿ ನೆಯ್ಯಾಲು, ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು. ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ ಸ್ವಾಗತಿಸಿ, ಠಾಗೊರನಾಥ ಶೆಟ್ಟಿ ಹುರ್ತಾಜೆ ಧನ್ಯವಾದವಿತ್ತರು. ನವೀತ್ ಶೆಟ್ಟಿ ನೆಯ್ಯಾಲು ನಿರೂಪಿಸಿದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!