September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

ಬೆಳ್ತಂಗಡಿ: ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು
ಮಾದಕ ವ್ಯಸನ ಮುಕ್ತ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನ.1 ರಂದು ನಡೆಸಲಾಯಿತು.
ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣವನ್ನು ಕಕ್ಕಿಂಜೆ ಮಸ್ಜಿದ್ ಉಪಾಧ್ಯಕ್ಷ ಇಲ್ಯಾಸ್ ಕಕ್ಕಿಂಜೆ ನೆರವೇರಿಸಿದರು.

ಉಸ್ತಾದ್ ರಫೀಕ್ ಅಝ್ಹರಿ ದುವಾ ಹಾಗೂ ಸಂದೇಶ ಭಾಷಣಗೈದರು.
ಈ ಸಂದಭದಲ್ಲಿ ಮಸ್ಜಿದ್ ಆಡಳಿತ ಸಮಿತಿ ಜೊತೆ ಕಾರ್ಯದರ್ಶಿ ನಾಸಿರ್ ಕೆ.ಹೆಚ್, ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಉಪಾಧ್ಯಕ್ಷ ಸ್ವದಕತುಲ್ಲ ದಾರಿಮಿ, ಜಿಲ್ಲಾ ವರ್ಕಿಂಗ್ ಕಾರ್ಯದರ್ಶಿ ಯಾಸಿರ್ ಚಿಬಿದ್ರೆ, ಕಕ್ಕಿಂಜೆ ಶಾಖೆ ಉಪಾಧ್ಯಕ್ಷ ಹಂಝ ಡಿ ಮಜಲ್, ಬೆಳ್ತಂಗಡಿ ತಾಲೂಕು ಅರೋಗ್ಯ ಸಮೀತಿ ಸದಸ್ಯ ರಶೀದ್ ಯು.ಕೆ, ಅದೇ ರೀತಿ ಮಸ್ಜಿದ್ ಸಮಿತಿ ಸದಸ್ಯರು, ಎಸ್ಕೆಎಸ್ಸೆಸ್ಸೆಫ್ ಕಕ್ಕಿಂಜೆ ಶಾಖೆಯ ಸದಸ್ಯರು, ನೂರುಲ್ ಇಸ್ಲಾಮ್ ಮದರಸ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಜಲಾಲಿಯ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ನಾಸಿರ್ ಕಲ್ಲಗುಡ್ಡೆ ಸ್ವಾಗತಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya
error: Content is protected !!