ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2. 70ನೇಯ ವರ್ಷದ ಕನ್ನಡ ರಾಜ್ಯೋತ್ಸವವನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಕೆ. ನಂದ ರವರ ಅಧ್ಯಕ್ಷತೆಯಲ್ಲಿ ನೆರವೇರಿತು. ಮಕ್ಕಳು ಕನ್ನಡ ನಾಡು ನುಡಿಗೆ ಸಂಬಂಧಿಸಿದ ಹಾಡನ್ನು ಹಾಡುವುದರ ಮೂಲಕ ಕನ್ನಡಾಂಬೆಗೆ ನಮನವನ್ನು ಸಲ್ಲಿಸಿದರು. ಕನ್ನಡ ಕನ್ನಡ ನಾಡು ನುಡಿಯ ಇತಿಹಾಸ, ಹಿರಿಮೆ- ಗರಿಮೆಯನ್ನು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಮಕ್ಕಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ಬಿ ಎಡ್ ಮತ್ತು ಡಿಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya
error: Content is protected !!