23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

ಬೆಳ್ತಂಗಡಿ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45 ಕ್ಕೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯ‌ನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ನಿವಾಸಿ ಸದಾನಂದ ಪೂಜಾರಿ ಮಗ ಸಂಕೇತ್ (28) ಎಂಬಾತನಾಗಿದ್ದು. ಈತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದೆ. ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya
error: Content is protected !!