September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

ಧರ್ಮಸ್ಥಳ : ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನ.1 ರಂದು ನೆರವೇರಿತು.

ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.
ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್ ಉದ್ಘಾಟನಾ ಭಾಷಣ ಮಾಡಿದರು.
ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ನಂದಕುಮಾರ್, ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಸೀತಾರಾಮ್ ಬೆಳಾಲು, ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ವೃಷಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಬೈಠಕ್ ನೀಡಿದರು.

ಸಮಾರೋಪ ಅವಧಿಯಲ್ಲಿ ಸಿ ಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ. ಸ್ವಾಗತಿಸಿದರು. ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು. ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ ಬೂತ್ ವರದಿ ಪಡೆದುಕೊಂಡರು. ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉಪಸ್ಥಿತರಿದ್ದರು. ಶಕ್ತಿಕೇಂದ್ರ ಪ್ರಮುಖ್ ವಿಕ್ರಮ್ ಗೌಡ ಧನ್ಯವಾದ ಸಮರ್ಪಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!