ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲಿನಲ್ಲಿ ಕಾರ್ತಿಕ ದೀಪೋತ್ಸವದ ಕಾರ್ಯಕ್ರಮಗಳು ನ.೧೦ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ ಅವರು ತಿಳಿಸಿದ್ದಾರೆ.

ರಾತ್ರಿ ಗಂಟೆ 7 ರಿಂದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಲ್ಲಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8 ಕ್ಕೆ ದೀಪ ಪ್ರಜ್ವಲನೆ, ರಾತ್ರಿ 8.15 ಕ್ಕೆ ಮಹಾಪೂಜೆ ರಾತ್ರಿ 9ಕ್ಕೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮೊದಲಾದ ಕಾರ್ಯಕ್ರಗಳು ನಡೆಯಲಿದೆ. ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇವರು ಅನ್ನದಾನದ ಸೇವಾಕರ್ತರಾಗಿದ್ದಾರೆ. ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವವಂತೆ ಅವರು ವಿನಂತಿಸಿದ್ದಾರೆ.

Related posts

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ವಿದ್ಯಾರ್ಥಿಗಳಿಗೆ ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ನವೀನತೆ ಮತ್ತು ತಾಂತ್ರಿಕ ಕೌಶಲ್ಯ ತರಬೇತಿ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya
error: Content is protected !!